ಉಡುಪಿ :ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ತಲವಾರ್ ದಾಳಿಗೆ ಯತ್ನ ನಡೆಸಿರುವ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಗೃಹ ಸಚಿವರು ಸೂಚನೆ ನೀಡಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕ ಹರೀಶ್ ಪೂಂಜಾ ಅವರ ತಾಕತ್ತು ಏನು ಎಂದು ಮನೆ ಮನೆಗೆ ಗೊತ್ತಿದೆ. ತಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಹಿಂದುತ್ವದ ಅಚಲ ಧೋರಣೆಯನ್ನು ಸಹಿಸದ ಕಿಡಿಗೆಡಿಗಳ ಕೃತ್ಯವನ್ನು ಮಟ್ಟಹಾಕಲು ಗೊತ್ತಿದೆ ಎಂದು ತಿಳಿಸಿದರು.
ಉಡುಪಿ : ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣ.. ಐವರು ಪ್ರಯಾಣಿಕರಿಗೆ ಒಂದು ತಿಂಗಳ ಜೈಲು ಶಿಕ್ಷೆ – Vishwanews24
ನಾನು ಉಡುಪಿ ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಮಂಗಳೂರು ಯುವಮೋರ್ಚಾ ಅಧ್ಯಕ್ಷರಾಗಿದ್ದ ಪೂಂಜಾ ಅವರು ಯುವ ಕಾರ್ಯಕರ್ತರನ್ನು ಪಕ್ಷ ಸಂಘಟನೆಯನ್ನು ತೊಡಗಸಿಕೊಳ್ಳುವಂತೆ ಮಾಡಿರುವ ಶ್ರಮ ಶ್ಲಾಘನೀಯವಾಗಿತ್ತು.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ಇಡೀ ರಾಜ್ಯದ ಜನತೆ ಅವರೊಂದಿಗಿದೆ. ದುಷ್ಕರ್ಮಿಗಳ ಈ ತಲವಾರು ಬೆದರಿಕೆಗೆಲ್ಲ ಹೆದರುವವರಲ್ಲ. ಈ ಪ್ರಕರಣದ ಬಗ್ಗೆ ತನಿಖೆ ಆಗಬೇಕೆಂದು ಶ್ರೀಶ ನಾಯಕ್ ಆಗ್ರಹಿಸಿದ್ದಾರೆ.
ಗೃಹ ಸಚಿವರು ಪೊಲೀಸ್ ಇಲಾಖೆಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…