Featured

ಹರ್ಯಾಣ ವಿಧಾನಸಭಾ ಚುನಾವಣೆ : ಸಿಎಂ ಸ್ಥಾನ ನೀಡಿದವರಿಗೆ ನಮ್ಮ ಬೆಂಬಲ, ಬಿಜೆಪಿ-ಕಾಂಗ್ರೆಸ್‌ಗೆ ಚೌಟಾಲಾ -Vishwanews24

ಚಂಡೀಘಡ: ಹರ್ಯಾಣ ವಿಧಾನಸಭಾ ಚುನಾವಣಾ ಫಲಿಂತಾಶ ಅತಂತ್ರದತ್ತ ಸಾಗಿರುವಂತೆಯೇ ಇತ್ತ ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಸಿಎಂ ಸ್ಥಾನ ನೀಡಿದವರಿಗೇ ನಮ್ಮ ಬೆಂಬಲ ಎಂದು ಘೋಷಣೆ ಮಾಡಿದ್ದಾರೆ.

90 ಸ್ಥಾನದ ಹರ್ಯಾಣ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 46 ಸ್ಥಾನಗಳ ಅಗತ್ಯತೆ ಇದ್ದು, ಬಿಜೆಪಿ ಮೈತ್ರಿಕೂಟ 38 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಮೈತ್ರಿಕೂಟ 31 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿ ಹರ್ಯಾಣದಲ್ಲಿ ಇತರೆ ಪಕ್ಷಗಳು ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸುವ ಸಾಧ್ಯತೆ ಇದ್ದು, ಒಟ್ಟು 20 ಕ್ಷೇತ್ರಗಳಲ್ಲಿ ಇತರರು ಮುನ್ನಡೆಯಲ್ಲಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರು ಜೆಜೆಪಿ ಮುಖ್ಯಸ್ಥ ದುಶ್ಯಂತ್ ಚೌಟಾಲ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳನ್ನು ಹರ್ಯಾಣದ ಜನತೆ ತಿರಸ್ಕರಿಸಿದ್ದಾರೆ. ಹೀಗಾಗಿ ನಾವು ನಮಗೆ ಯಾರು ಸಿಎಂ ಸ್ಥಾನ ನೀಡುತ್ತಾರೆಯೋ ಅವರಿಗೇ ನಮ್ಮ ಬೆಂಬಲ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

9 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

10 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

12 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

12 hours ago