ಶಿವಮೊಗ್ಗ: ಶಿವಮೊಗ್ಗದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಹತ್ತನೇ ಆರೋಪಿ ಜಾಫರ್ ಸಾದಿಕ್(52) ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಹತ್ತನೇ ಆರೋಪಿಯು ಆರನೇ ಆರೋಪಿಗೆ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಹಕಾರ ನೀಡಿದ್ದಾನೆ ಎಂಬ ಆರೋಪ ಈತನ ಮೇಲಿದೆ.
ಈತನ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಆದರೆ ಆರೋಪಿಯು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುತ್ರ ಜಿಲಾನ್ ಮತ್ತು ಇತರರನ್ನು ತನ್ನ ಕಾರಿನಲ್ಲಿಯೇ ಬೆಂಗಳೂರಿಗೆ ಕರೆತಂದು ಬಿಟ್ಟು ಹೋಗಿದ್ದ. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು ಎಂದು ಎನ್‌ಐಎ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…