ಅಯೋಧ್ಯೆ : ಹಲವಾರು ವರ್ಷಗಳ ನಂತರ ಇಂದು ಅಯೋಧ್ಯೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಮಾಡಲು ಶಿಲಾನ್ಯಸ ನೆರವೇರಿಸಿದ್ದಾರೆ. ಅನೇಕ ಸಾಧು-ಸಂತರು, ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು.
ಎಲ್ಲಾ ರೀತಿಯ ಪೂಜಾ ಸಂಕಲ್ಪಗಳನ್ನು ಮಾಡಿದ ಪ್ರಧಾನಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. 12:30 ಭೂಮಿ ಪೂಜೆ ಕಾರ್ಯಕ್ರಮ ಆರಂಭಗೊಂಡಿತು. 12:40ಕ್ಕೆ ಮೋದಿ ಅಡಿಗಲ್ಲು ಹಾಕಿದರು. ಆ ಮೂಲಕ ರಾಮ ಮಂದಿರ ನಿರ್ಮಾಣದ ಅದ್ಭುತ ಕ್ಷಣಕ್ಕೆ ಅಯೋಧ್ಯೆ ಸಾಕ್ಷಿಯಾಯಿತು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…