ಉಡುಪಿ

ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯವನ್ನು ಪ್ರಸ್ತುತ ನಮ್ಮ ವೀರ ಯೋಧರು ರಕ್ಷಿಸುತ್ತಿದ್ದಾರೆ : ಉಡುಪಿ ಜಿಲ್ಲಾಧಿಕಾರಿ -Vishwanews24

ಉಡುಪಿ : ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯವನ್ನು, ಪ್ರಸ್ತುತ ನಮ್ಮ ಸೇನಾಪಡೆಗಳ ವೀರ ಯೋಧರು ರಕ್ಷಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಶನಿವಾರ, ಸ್ವಾತಂತ್ಯ್ರ ದಿನಾಚರಣೆ ಪ್ರಯುಕ್ತ, ಅಜ್ಜರಕಾಡು ನಲ್ಲಿನ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿ ಮಾತನಾಡಿದರು.

ಅಧಿಕಾರಿಗಳು ಮತ್ತು ಯೋಧರು ದೇಶದ ಅಭಿವೃಧ್ದಿಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಿವೃತ್ತ ಯೋಧರು ಜಿಲ್ಲೆಯ ಅಭಿವೃಧಿಗೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಅಭಿವೃಧ್ದಿಗೆ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಜಿಲ್ಲೆಯ ನಿವೃತ್ತ ಯೋಧರು ಉಪಸ್ಥಿತರಿದ್ದರು.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago