ಹಲಾಲ್ ಎನ್ನುವುದು ಇಸ್ಲಾಂ ನ ಅವಿಭಾಜ್ಯ ಅಂಗವಾಗಿದೆ, ಅಲ್ಲಾಹನ ಹೆಸರಿನಲ್ಲಿ ಕೊಯ್ಯಲ್ಪಟ್ಟ ಮಾಂಸವನ್ನು ಬಳಸಿ ಭಕ್ಷಣೆ ಮಾಡಬೇಕು ಎನ್ನುವುದು ಜಗತ್ತಿನ ಮುಸ್ಮಿಮರಿಗೆ ಇರುವ ನಿಯಮವಾಗಿದೆ, ಆದರೆ ಇದು ಯಾವುದೇ ಕಾರಣಕ್ಕೆ ಮುಸ್ಲಿಮೇತರರಿಗೆ ಅನ್ವಯವಾಗುವುದಿಲ್ಲ, ಹೀಗಿದ್ದ ಮೇಲೂ ಸತ್ಯವನ್ನು ಮರೆಮಾಚಿ ಇತರ ಧರ್ಮೀಯರನು ತಿನ್ನಿಸಿ ಅವರನ್ನು ಧರ್ಮಭ್ರಷ್ಟರನ್ನಾಗಿ ಮಾಡುವುದು ಸರಿಯಲ್ಲ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ ತಿಳಿಸಿದ್ದಾರೆ.
ಅಲ್ಲಾಹನ ಹೆಸರಿನಲ್ಲಿ ಕೊಯ್ಯಲ್ಪಟ್ಟ ಮಾಂಸವು ತಮಗೆ ಒಪ್ಪಿಗೆ ಇಲ್ಲ ಎಂದಾದಲ್ಲಿ ಸ್ವ ಇಚ್ಛೆಯಿಂದ ಇದನ್ನು ವರ್ಜಿಸಿ ಮುಸ್ಲಿಮೇತರ ವ್ಯಾಪಾರಿಗಳಿಂದ ಖರೀದಿಸಿ ಸೇವಿಸುವುದೇ ಇದಕ್ಕೆ ಬರುವ ಅತ್ಯುತ್ತಮ ಪರಿಹಾರವಾಗಿದೆ.
ಹಲಾಲ್ ನಲ್ಲಿ ಇರುವಂತಹ ನಿಬಂಧನೆಗಳು, ಬಳಸುವ ಪದಗಳು ಮತ್ತು ಅದರ ಅರ್ಥಗಳನ್ನು ಮುಸ್ಲಿಮೇತರರಿಗೆ ತಿಳಿಸುವುದು ಸಮಾಜದ ಕರ್ತವ್ಯವಾಗಿದ್ದು, ಈ ಸತ್ಯಾಸತ್ಯತೆಯನ್ನು ಮರೆಮಾಚಿ ವ್ಯಾಪಾರ ಮಾಡುವುದು ಸರಿಯಾ ಕ್ರಮವಲ್ಲ. ಈ ವಿಚಾರದಲ್ಲಿ ಎರಡು ಸಮಾಜದ ಮುಖಂಡರು ಗಂಭೀರವಾದ ಚರ್ಚೆ ನಡೆಸಿ ಸೂಕ್ತ ಪರಿಹಾರ ಕ್ರಮವನ್ನು ಕಂಡುಕೊಳ್ಳಬೇಕು. ಇದನ್ನು ರಾಜಕೀಯ ಉದ್ದೇಶಕ್ಕೆ ಯಾರು ಬಳಸಿಕೊಳ್ಳಬಾರದು ಎಂದು ರಹೀಂ ಉಚ್ಚಿಲ್ ಉಭಯ ಸಮಾಜದ ಮುಖಂಡರಲ್ಲಿ ಮನವಿ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…