Featured

ಹಳಿ ಮೇಲೆ ಮಲಗಿದ್ದ ಯುವಕರ ಮೇಲೆ ರೈಲು ಹರಿದು ಮೂವರು ಸಾವು – vishwanews24

ಮದ್ಯಪಾರ್ಟಿ ಮಾಡಿ ಹಳಿ ಮೇಲೆ ಮಲಗಿದ್ದ ಯುವಕರ ಮೇಲೆ ರೈಲು ಹರಿದು ಮೂವರು ಸಾವು

ಕೊಪ್ಪಳ: ರೈಲ್ವೆ ಹಳಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ಗುರುವಾರ ನಡೆದಿದೆ.

ಮೃತ ಯುವಕರನ್ನು ಗಂಗಾವತಿ ತಾಲ್ಲೂಕಿನ ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ(20) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯಿಂದ ಸಿಂಧನೂರಿಗೆ ಗುರುವಾರ ರಾತ್ರಿ ಸುಮಾರು ೯.೩೦ಕ್ಕೆ ತೆರಳುತ್ತಿದ್ದ ರೈಲು ಹರಿದು, ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಶವಗಳ ಸಮೀಪದ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಯುವಕರು ಕುಡಿದ ಮತ್ತಿನಲ್ಲಿ ರೈಲ್ವೆ ಹಳಿಯ ಮೇಲೆ ಮಲಗಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

3 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

3 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

3 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

3 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

4 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

4 hours ago