ಹಳೆಯಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ಹಳೆಯಂಗಡಿ ಪಾವಂಜೆ ಬಳಿ ನಡೆದಿದೆ. ಕೊಲ್ನಾಡು ನಿವಾಸಿ ರವೀಂದ್ರ ನಾಯಕ್ ( 45 ) ಸಾವನ್ನಪ್ಪಿದ ದುರ್ದೈವಿ.
ರವೀಂದ್ರ ನಾಯಕ್ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕೂಟರ್‌ಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ರವೀಂದ್ರ ನಾಯಕ್ ಸಮೀಪದಲ್ಲಿ ಚಲಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪೋಲಿಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಸುರತ್ಕಲ್ ನ ಎನ್‌ಐಟಿಕೆ ಸಂಸ್ಥೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆಂದು ಹೋಗುವ ಸಂದರ್ಭ ಈ ಘಟನೆ ನಡೆದಿದೆ. ಮೃತರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ. ಮಂಗಳೂರು ಉತ್ತರ ವಲಯ ಸಂಚಾರಿ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…