ಹಳೆಯಂಗಡಿ : ಬೈಕಿಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ – Vishwanews24
ಹಳೆಯಂಗಡಿ : ಬೈಕಿಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ
ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ಎಂಬಲ್ಲಿ ನಡೆದಿದೆ.
ಇಲ್ಲಿನ ಹಳೆಯಂಗಡಿ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಇಂದ್ರ ನಗರ ರೈಲ್ವೇ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.
ಗಾಯಾಳು ಸವಾರನನ್ನು ಹಳೆಯಂಗಡಿ ಬೊಳ್ಳೂರು ನಿವಾಸಿ 28 ವರ್ಷದ ರಕ್ಷಿತ್ ಪೂಜಾರಿ ಎಂದು ಗುರುತಿಸಲಾಗಿದೆ.
ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
