Featured

ಹಳೆಯಂಗಡಿ : ಸಿಡಿಲಿನ ಆಘಾತ : ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವು -Vishwanews24

ಹಳೆಯಂಗಡಿ : ಸಿಡಿಲಾಘಾತ : ಚಿಕಿತ್ಸೆ ಫಲಕಾರಿಯಾಗದೇ ಓರ್ವ ಬಾಲಕ ಸಾವು -Vishwanews24

ಹಳೆಯಂಗಡಿ: ಇಲ್ಲಿನ ಬೊಳ್ಳೂರಿನ ಇಂದಿರಾ ನಗರದಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಸಿಡಿಲಿನ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ಒರ್ವ ಬಾಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಇಂದಿರಾ ನಗರದ ಬೊಳ್ಳೂರು ಮಸೀದಿ ಹಿಂಭಾಗದ ಮನೆಯ ಮುಂಭಾಗದಲ್ಲಿ ಖಾಸಗಿ ಜಮೀನಿನಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎಂಬುವರ ಎರಡನೇ ಪುತ್ರ ನಿಹಾನ್ (5 ವ) ಸಾವನ್ನಪ್ಪಿದ್ದು, ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತೇಶ್ (6 ವ) ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾ ಸ್ಥಿತಿಯಲ್ಲಿದ್ದಾನೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ಮನೆಯ ಹತ್ತಿರ ಆಟವಾಡುತ್ತಿದ್ದಾಗ ಸಿಡಿಲಿನ ಆಘಾತ ಬಡಿದ ಪರಿಣಾಮ ಮಕ್ಕಳು ಸ್ಥಳದಲ್ಲಿಯೇ ಮೂರ್ಛೆ ಹೋಗಿದ್ದರು. ನಂತರ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಡುಪಿ: ಇಂದು ಶಿರೂರು ಮಠಕ್ಕೆ 31 ನೇ ಉತ್ತರಾಧಿಕಾರಿ ಘೋಷಣೆ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

6 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

15 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

15 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

15 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

15 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago