ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಮಂಗಳವಾರ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ಮಂಗಳೂರು, ಶಿರಸಿ, ಕುಂದಾಪುರ, ಕಾರ್ಕಳ, ಪಣಂಬೂರು, ಸಿದ್ದಾಪುರ, ಯಲ್ಲಾಪುರದಲ್ಲಿ ಮಳೆಯಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಚಾಮರಾಜನಗರ, ಕೊಡಗು ಹಾಗೂ ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಹೆಚ್.ಡಿ.ದೇವೇಗೌಡ ದಂಪತಿಗೆ ಕೊರೊನಾ ಪಾಸಿಟಿವ್ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…