Featured

ಹವಾಮಾನ ವೈಪರೀತ್ಯ : ಅಮರನಾಥ ಯಾತ್ರೆ ಸ್ಥಗಿತ – Vishwanews24

ಹವಾಮಾನ ವೈಪರೀತ್ಯ : ಅಮರನಾಥ ಯಾತ್ರೆ ಸ್ಥಗಿತ – Vishwanews24

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಅಧಿಕ ಮಳೆ ಆಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಗುರುವಾರ 2 ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಅಮರನಾಥ ಯಾತ್ರೆಗೆ ತೆರಳುವ ಪಹಲ್ಗಾಮ್ ಹಾಗೂ ಬಾಲ್ವಾಲ್ ಮಾರ್ಗವನ್ನು ಸ್ಥಗಿತಗೊಳಿಸಲಾಗಿದೆ. ಇದರ ಜೊತೆಗೆ ಯಾವುದೇ ಯಾತ್ರಿಕರನ್ನು ಪವಿತ್ರ ಗುಹೆಯೊಳಗೆ ತೆರಳಲು ಅನುಮತಿ ನೀಡಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಹವಮಾನ ಸುಧಾರಿಸಿದ ನಂತರ ಅಮರನಾಥ ಯಾತ್ರೆ ಪುನಾರಂಭವಾಗಲಿದೆ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ.

ಜುಲೈ 8ರಂದು ನಡೆದ ಮೇಘಸ್ಫೋಟದಲ್ಲಿ 16 ಯಾತ್ರಿಕರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದರು. ಇದಾದ ನಂತರ ಮೂರು ದಿನಗಳ ಕಾಲ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಸೋಮವಾರ ಪಹಲ್ಗಾಮ್ ಮಾರ್ಗದ ಮೂಲಕ ಮತ್ತು ಮಂಗಳವಾರ ಬಾಲ್ಟಾಲ್ ಮಾರ್ಗದ ಮೂಲಕ ಪುನಾರಂಭವಾಗಿತ್ತು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

21 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

21 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

21 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

21 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

22 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago