ನಿಡಗುಂದಿ : ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಳೆದ ಮೂರು ದಿನಗಳಿಂದ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿದ್ದಾರೆ.
ಇದರ ಭಾಗವಾಗಿ ಶುಕ್ರವಾರ ಪ್ರವಾಹ ಪೀಡಿತ ಪ್ರದೇಶವಾದ ನಿಡಗುಂದಿ ತಾಲೂಕಿನಲ್ಲಿರುವ ಆಲಮಟ್ಟಿಗೆ ಹೋಗಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯನವರನು ನೋಡಲು ಅಭಿಮಾನಿಗಳ ಬಳಗದ ದಂಡೇ ಹರಿದು ಬಂದಿತ್ತು. ಈ ವೇಳೆ ಅಭಿಮಾನಿಗಳು ಹೂವಿನ ಹಾರ ಹಾಕಲು ಮುಂದೆ ಬಂದಿದ್ದಾರೆ ಆದರೆ ಹೂವಿನ ಹಾರ ಹಾಕಲು ಬಂದ ಅಭಿಮಾನಿಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಹಾರದಲ್ಲಿ ಹುಳ ಇರುತ್ತಯ್ಯ, ಹೂವಿನ ಹಾರ ಹಾಕಬೇಡಿ ಹೂವುಗಳನ್ನು ತರಬೇಡಿ ಎಂದು ಕೈ ಮುಗಿದು ವಿನಂತಿಸಿಕೊಂಡಿದ್ದಾರೆ.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…