ಉಡುಪಿ

ಹಾಲಾಡಿ ನಾಮ ಪತ್ರ ಸಲ್ಲಿಕೆ

ಉಡುಪಿ: ಪಕ್ಷೇತರ ಶಾಸಕರಾಗಿ ಗೆಲುವಿನ ನಾಗಲೋಟದಲ್ಲಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಪಕ್ಷಕ್ಕೆ ಸೇರಿ ಮೂಲಬಿಜೆಪಿಗರ ಹಲವು ವಿರೋಧಗಳ ನಡುವೆಯೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಮೆರವಣಿಗೆ ಸಭೆ ಮಾಡದೆ ನಾಲ್ಕೈದು ಮಂದಿಯ ಜೊತೆ ಯಾರಿಗೂ ಮಾಹಿತಿ ನೀಡದೆ ದಿಢೀರ್ ಕುಂದಾಪುರ ತಾಲೂಕು ಕಚೇರಿಗೆ ಬಂದು ಚುನಾವಣಾಧಿಕಾರಿ ಬೂಬಾಲನ್ ಅವರಿಗೆ ನಾಮಪತ್ರ ಸಲ್ಲಿಸಿ, ಪರೀಕ್ಷೆಗೆ ಕುಳಿತುಕೊಳ್ಳುತ್ತಿದ್ದೇನೆ, ಅಂಕಗಳನ್ನು ಮತದಾರರು ನೀಡ್ತಾರೆ. ಪ್ರತೀ ಬಾರಿಯೂ ಅಂಕಗಳು ಹೆಚ್ಚಾಗುತ್ತಲೇ ಇದೆ. ಈ ಬಾರಿಯೂ ನನ್ನ ಭವಿಷ್ಯ ಜನರು ತೀರ್ಮಾನ ಮಾಡ್ತಾರೆ ಎಂದು ಹಾಲಾಡಿ ಈ ವೇಳೆ ಪ್ರತಿಕ್ರಿಯಿಸಿದ್ರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

10 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

10 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

11 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

11 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

11 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

11 hours ago