Featured

ಹಾವಂಜೆ:ಅಕ್ರಮ ಮರಳುಗಾರಿಕೆ ಮೇಲೆ ದಾಳಿ ; ದೋಣಿ ಮತ್ತು ವಾಹನ ವಶ – Vishwanews24

ಹಾವಂಜೆ:ಅಕ್ರಮ ಮರಳುಗಾರಿಕೆ ಮೇಲೆ ದಾಳಿ ; ದೋಣಿ ಮತ್ತು ವಾಹನ ವಶ

ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮದ ಮುಗ್ಗೇರಿ ಸ್ವರ್ಣ ನದಿಯಲ್ಲಿ ಬಾಬು ಶೆಟ್ಟಿ ಎನ್ನುವವರಿಗೆ ಸೇರಿದ ಜಾಗದಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ನಿರತವಾಗಿದ್ದ ನಾಗಾರಾಜ್ ಹೆಗ್ಡೆ ಗೋಳಿಕಟ್ಟೆ ಎಂಬಾತನಿಗೆ ಸೇರಿದ ದೋಣಿ ಹಾಗೂ ವಾಹನವನ್ನು ಬ್ರಹ್ಮಾವರ ಪೋಲೊಸರು ವಶಪಡಿಸಿಕೊಂಡಿದ್ದಾರೆ..

ಈ ಭಾಗದಲ್ಲಿ ಈ ಹಿಂದೆಯೂ ಅಕ್ರಮ ಮರಳು ಗಾರಿಕೆ ,ಅಕ್ರಮ ಗಣಿಗಾರಿಕೆ ಹಾಗೂ ಮರಗಳ್ಳತನದಂತಹ ಪ್ರಕರಣದಲ್ಲೂ ಈತನ ಮೇಲೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು..ಸದ್ಯ ಆರೋಪಿ ಪರಾರಿಯಾಗಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿರನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ – Vishwanews24

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago