ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆ ಪ್ರಕರಣ ದೊಡ್ಡ ಸಂಚಲನ ಸೃಷ್ಟಿಸುತ್ತಲೇ ಪೊಲೀಸರ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಕೊಲೆ ಮಾಡಿ ಎಸ್ಕೇಪ್ ಆಗಿರುವ ಮತ್ತಿಬ್ಬರು ಆರೋಪಿಗಳನ್ನ ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊದಲು ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಅದು ಸ್ವಾಭಾವಿಕ ಸಾವಲ್ಲ ಕೊಲೆ ಎಂದು ಗೊತ್ತಾಗಿದೆ. ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಹಲಗೇರಿ ಪೊಲೀಸ್ ಠಾಣೆ ಪೊಲೀಸರು ಒಬ್ಬ ಆರೋಪಿಯನ್ನು ಪತ್ತೆ ಮಾಡಿದ್ದರು. ನಯಾಜ್ ಎಂಬ ಮುಸ್ಲಿಂ ಯುವಕನೇ ಸ್ವಾತಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾನೆ.
ಸ್ವಾತಿ ಜೊತೆ ಲವ್‌ನಲ್ಲಿದ್ದ ಎನ್ನಲಾದ ನಯಾಜ್ ಮತ್ತಿಬ್ಬರು ಸ್ನೇಹಿತರ ಜೊತೆ ಸೇರಿ ಸ್ವಾತಿ ಕೊಲೆ ಮಾಡಿದ್ದ. ಸದ್ಯ ನಯಾಜ್‌ನನ್ನು ಬಂಧಿಸಿ ತನಿಖೆ ಆರಂಭಿಸಿದ್ದ ಪೊಲೀಸರು, ಆತನ ಮತ್ತಿಬ್ಬರು ಸ್ನೇಹಿತರಾದ ವಿನಯ್ ಹಾಗೂ ದುರ್ಗಾಚಾರಿ ಪತ್ತೆ ಹಚ್ಚಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದರು. ಚಿತ್ರದುರ್ಗದ ಬಳಿ ವಿನಾಯಕ್ ಮತ್ತು ದುರ್ಗಾಚಾರಿಯನ್ನ ಪೊಲೀಸರು ಬಂಧಿಸಿದ್ದರು. ಆದರೀಗ ಈ ಪ್ರಕರಣವು ಹೊಸ ಆಯಾಮ ಪಡೆದುಕೊಂಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…