Featured

ಹಾಸನದಲ್ಲಿ ಕಾರಿಗೆ ಬಸ್ ಡಿಕ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಸಾವು -Vishwanews24

ಬಂಟ್ವಾಳ: ಹಾಸನದಲ್ಲಿ ಕಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ   ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಬಲಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ.

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಚನ್ನರಾಯಪಟ್ಟನದ ಹಿರಿಸಾವೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಬಸ್ ನಲ್ಲಿ 45 ಜನ ಪ್ರಯಾಣಿಕರಿದ್ದು, ಇದರಲ್ಲಿ 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಭಾನುವಾರ ರಾತ್ರಿ ಮಾಣಿಯಿಂದ ಬಸ್ ಹತ್ತಿದ ಅಭಿಷೇಕ್ ಮುಂಜಾನೆಯ ವೇಳೆ ಬಸ್ ಪಲ್ಟಿಯಾಗಿ ಮೃತಪಟ್ಟಿದ್ದಾನೆ. ಅಭಿಷೇಕ್ ಅವರಿಗೆ ಬೆಂಗಳೂರಿನಲ್ಲಿನ ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಸಿಕ್ಕಿದ್ದು ಅವರು ಇಂದು ಕೆಲಸಕ್ಕೆ ಸೇರಬೇಕಾಗಿತ್ತು. ಇತ್ತೀಚೆಗೆ ಅವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು.

ಅವರ ಹತ್ತಿರದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಅವರ ಊರಿಗೆ ಬಂದಿದ್ದರು. ಮದುವೆ ಮುಗಿಸಿ ವಾಪಾಸು ಊರಿನಿಂದ ಬಸ್ ಮೂಲಕ ಬೆಂಗಳೂರಿಗೆ ತಮ್ಮನ ಜೊತೆಯಲ್ಲಿ ಪ್ರಯಾಣ ಬೆಳೆಸಿದ್ದ.‌ ತಮ್ಮನಿಗೂ ಗಾಯಗಳಾಗಿದ್ದು,  ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

3 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

3 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

4 hours ago