Featured

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಲಕ್ಷಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ -Vishwanews24

ಹಾಸನ,: ಲೋಕಸಭಾ ಚುನಾವಣೆಯ ಮತ ಎಣಿಕೆಯು ರಾಜ್ಯದಲ್ಲಿ ಬಿಗಿ ಬದ್ರತೆಯಿಂದ ನಡೆಯುತ್ತಿದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು, ರಾಜ್ಯದ ಜನತೆಯ ಕುತೂಹಲ ಕೆರಳಿಸಿದ್ದು, ಲಕ್ಷಕ್ಕೂ ಅಧಿಕ ಮತಗಳ ಅಂತರದ ಮುನ್ನಡೆ ಸಾಧಿಸಿವ ಮುಲಕ ಗೆಲುವಿನ ಹೊಸ್ತಿಲಿನಲ್ಲಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದು, ಇದನ್ನು ವಿರೋಧಿಸಿ ಮಾಜಿ ಸಚಿವ ಎ. ಮಂಜು, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

12 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

12 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

13 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

13 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

13 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

15 hours ago