ಹಾಸನ: ಆಜಾನ್ ವಿರುದ್ಧ ಶ್ರೀರಾಮಸೇನೆ ಸಂಘಟನೆ ವತಿಯಿಂದ ಹಾಸನದ ದೇವಸ್ಥಾನಗಳಲ್ಲಿ ರಾಮಜಪ, ಶಿವನಜಪ ಹಮ್ಮಿಕೊಳ್ಳಲಾಗಿದೆ.
ಹಾಸನದ ಸಂಗಮೇಶ್ವರ ಬಡಾವಣೆಯಲ್ಲಿರುವ, ಸಂಗಮೇಶ್ವರ ದೇವಾಲಯದಲ್ಲಿ ಇಂದಿನಿಂದ ಮೈಕ್ ಮೂಲಕ ದೇವರ ಜಪ ಮಾಡುವುದಕ್ಕೆ ಚಾಲನೆ ನೀಡಲಾಯಿತು. ಶ್ರೀರಾಮಸೇನೆ ಸಂಘಟನೆಯ ಜಿಲ್ಲಾಧ್ಯಕ್ಷ ಜಾನಕೆರೆ ಹೇಮಂತ್ ಮತ್ತು ಪ್ರಧಾನ ಕಾರ್ಯದರ್ಶಿ ಹೇಮಂತ್ ಬೇಲೂರು ಬೆಳಗ್ಗೆ ಐದು ಗಂಟೆಗೆ ಮೈಕ್ ಮೂಲಕ ರಾಮಜಪ, ಶಿವನಜಪ ಆರಂಭಿಸಿದರು.
ಇನ್ನು ಮುಂದೆ ಪ್ರತಿದಿನ ದೇವಾಲಯದಲ್ಲಿ ಸುಪ್ರಭಾತ, ಭಜನೆ, ರಾಮಜಪವನ್ನು ಮೈಕ್‍ನಲ್ಲಿ ಹಾಕಲಾಗುವುದು ಎಂದು ತಿಳಿಸಿದರು. ನಾವು ಮೈಕ್ ಮೂಲಕ ಸುಪ್ರಭಾತ, ಭಜನೆ, ಜಪ ಮಾಡಬಾರದು ಎಂದರೆ ಬೇರೆ ಧರ್ಮದವರಿಗೂ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…