Featured

ಹಾಸನ : ಕೆಎಸ್​ಆರ್​​ಟಿಸಿ ಬಸ್- ಕಾರು  ಭೀಕರ ಅಪಘಾತ ,  ಐವರು ವಿದ್ಯಾರ್ಥಿಗಳು ಸಾವು – VIshwanews24

ಹಾಸನ : ಕೆಎಸ್​ಆರ್​​ಟಿಸಿ ಬಸ್- ಕಾರು  ಭೀಕರ ಅಪಘಾತ ,  ಐವರು ವಿದ್ಯಾರ್ಥಿಗಳು ಸಾವು – VIshwanews24

ಹಾಸನ: ಹಾಸನ ಜಿಲ್ಲೆ ಬೇಲೂರು ಸಮೀಪ ಮಂಗಳವಾರ ಕೆಎಸ್‌ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ತಿರುವಿನಲ್ಲಿ ಕೆಎಸ್‌ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆ ಗೆ ಸಾಗಿಸೋ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.

ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾ ವಿಕಾಸ ಕಾಲೇಜಿನ ಪಿಯು ಕಾಲೇಜು ವಿದ್ಯಾರ್ಥಿಗಳಾಗಿದ್ದು. ಇವರು ಬೇಲೂರು ಪಟ್ಟಣದ ನಿವಾಸಿಗಳು. ಇವರೆಲ್ಲ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದ‌ರು. ಈ ವೇಳೆ ಚಿಕ್ಕಮಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ಸಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಮೊಹಮ್ಮದ್ ಜಲಾನಿ, ಅಕ್ಮಲ್ ಖಾನ್, ಕೈಫ್ ಸೇರಿ ಐವರು ಸಾವನ್ನಪ್ಪಿದ್ದಾರೆ. ಇನ್ನು ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

14 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

15 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago