ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಹೊರವಲಯದ ಕುವೆಂಪುನಗರದಲ್ಲಿ ಶನಿವಾರ (ಡಿ.24 ರಂದು) ನಡೆದಿದೆ.
ಕನಕಪುರದಿಂದ ಬುಧವಾರ ಎರಡು ಬಸ್‌ಗಳಲ್ಲಿ ಪ್ರವಾಸ ಹೊರಟಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 71 ಮಂದಿ ಪ್ರವಾಸ ಮುಗಿಸಿ ವಾಪಾಸ್ ಆಗುವಾಗ ಬಸ್ ಪಲ್ಟಿಯಾಗಿದೆ.
ಈ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರಿಗೆ ಗಾಯಗೊಂಡಿದ್ದು ಗಾಯಾಳುಗಳಿಗೆ ಬೇಲೂರು ಹಾಗೂ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಪ್ರವಾಸಕ್ಕೆ ಬಂದಿದ್ದ ಕನಕಪುರದ ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್‌ಸಿ ಮಕ್ಕಳು ಹಾಗೂ ಶಿಕ್ಷಕರನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ.
ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…
ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…