ಹಾಸನ; :ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿದ್ದ ಅಕ್ರಂ ಪಾಷಾ ಅವರನ್ನು ವರ್ಗಾವಣೆಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.
ಇದೀಗ ಮತ್ತೊಮ್ಮೆ ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂಪಾಷಾ ಬಂದಿದ್ದಾರೆ. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಚುನಾವಣಾ ಮಾರ್ಗಸೂಚಿ ಪಾಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರವನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಬಳಿಕ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಜಿಲ್ಲಾಧಿಕಾರಿ ಸ್ಥಾನಕ್ಕೆ ಅಕ್ರಂ ಪಾಷಾ ಅವರನ್ನು ನೇಮಿಸಲಾಗಿತ್ತು.
ಆದೇಶದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಅಕ್ರಂ ಪಾಷಾ ಅವರಿಗೆ ಅಧಿಕಾರ ಹಸ್ತಾಂತರ ಮಾಡುವಂತೆ ಸೂಚಿಸಲಾಗಿದೆ ಆದರೆ ಪ್ರಿಯಾಂಕಾ ಅವರಿಗೆ ಯಾವುದೇ ಜಾಗ ತೋರಿಸದೆ ವರ್ಗಾವಣೆ ಮಾಡಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…