ಹಾಸನ : ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲ ನಿರ್ಮಾಣವಾಗಿದೆ.
ಹೆಚ್.ಡಿ ಕುಮಾರಸ್ವಾಮಿ ಹಾಗೂ ಹೆಚ್. ರೇವಣ್ಣ ಕುಟುಂಬಗಳ ನಡುವೆ ಸಾಕಷ್ಟು ಜಟಾಪಟಿ ನಡೆಯುತ್ತಿದೆ. ಕಳೆದ ಒಂದು ತಿಂಗಳಿಂದ ಕುಟುಂಬದ ಪೈಪೋಟಿ ಜೋರಾಗಿದೆ. ಇದೀಗ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಹಂಚಿಕೆ ಗೊಂದಲ ಉಂಟಾಗಿದ್ದು, ಅಮ್ಮನಿಗೆ ಟಿಕೆಟ್ ನೀಡುವಂತೆ ಪ್ರಜ್ವಲ್ ರೇವಣ್ಣ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಅಮ್ಮನಿಗೆ ಟಿಕೆಟ್ ಕೊಡಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಇದಕ್ಕೆ ಹೆಚ್ . ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಯಾವುದೇ ಬ್ಲಾಕ್ ಮೇಲ್ ನಡೆಯಲ್ಲ. ನನ್ನ ಸ್ಟ್ಯಾಂಡ್ ನಲ್ಲಿ ಬದಲಾವಣೆ ಇಲ್ಲ ಎಂದು ಪ್ರಜ್ವಲ್ ರೇವಣ್ಣಗೆ ಕುಮಾರಸ್ವಾಮಿ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಈ ಮಧ್ಯಯೇ ಸ್ವರೂಪ್ ಪ್ರಕಾಶ್ ಹೆಚ್. ಡಿ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಹೀಗಾಗಿ ಹಾನಸ ಕ್ಷೇತ್ರದಲ್ಲಿ ಟಿಕೆಟಕ್ ಹಂಚಿಕೆ ಕುರಿತು ಸಾಕಷ್ಟು ಕೂತಹಲ ಮೂಡಿದೆ.
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…