ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿದ್ದಾರೆ.
ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಬಂಧಿತರು. ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವನ ಮನೆಯಲ್ಲಿ ಈ ಮೂವರು ವಾಸವಿದ್ದರು. ಜುಬೇರ್ ಮನೆಯ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಈ ಮೂವರು ಪಶ್ಚಿಮ ಬಂಗಾಳದ ವಿಳಾಸವಿರುವ ನಕಲಿ ಆಧಾರ್‌ಕಾರ್ಡ್ ಹೊಂದಿದ್ದರು.
ನುಸುಳುಕೋರರನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…