ಹಾಸನ: ಕಾರಿನಲ್ಲಿ ಎಂಡಿಎಂ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಐವರನ್ನು ಹಾಸನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಪರ್ವೀಜ್ (29), ಸುಹೇಲ್ (24), ಅಬ್ದುಲ್ ಯಾಸಿನ್ (20), ಇಬ್ರತ್ ಖಾನ್ (24) ಮತ್ತು ಸೈಯದ್ ಯೂಸಫ್ (23) ಎಂದು ಗುರುತಿಸಲಾಗಿದೆ. ಇದರಲ್ಲಿ ನಾಲ್ವರು ಶಿವಮೊಗ್ಗ ಮೂಲದವರು, ಓರ್ವ ಹಾಸನ ಮೂಲದವನು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:
ಹಾಸನದ ರಾಜ್‍ಕುಮಾರ್ ನಗರದ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಪರಿಶೀಲನೆ ನಡೆಸಿದಾಗ ಕಾರಿನಲ್ಲಿ 2 ಲಕ್ಷ ರೂ.ಗೂ ಅಧಿಕ ಮೌಲ್ಯದ 40 ಗ್ರಾಂ ಮಾದಕವಸ್ತು ಪತ್ತೆಯಾಗಿತ್ತು. ಕೃತ್ಯಕ್ಕೆ ಬಳಸಿದ ಕಾರು, 40 ಗ್ರಾಂ ಎಂಡಿಎಂನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪೆನ್‍ಷನ್‍ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…