ಹಾಸನ: ಹಿಂದೂ ದೇವಾಲಯ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್ ಕಟ್-ಜಟ್ಕಾ ಕಟ್ ವಿವಾದ ಬಳಿಕ, ಇದೀಗ ಮಾವಿನಹಣ್ಣು ಹೋಲ್‍ಸೇಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕೆಂದು ಹಿಂದೂ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ.
ಮಾವಿನ ಸೀಜನ್ ಆರಂಭವಾಗುತ್ತಿದ್ದಂತೆಯೇ ಹಾಸನದಲ್ಲಿ ಹೊಸ ಅಭಿಯಾನ ಆರಂಭವಾಗಿದ್ದು, ಮಾವಿನ ಹಣ್ಣು ಹೋಲ್ ಸೆಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಗಳು ವೈರಲ್ ಆಗುತ್ತಿವೆ.
ಮಾವಿನ ಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು. ಹಿಂದೂ ಯುವಕರೇ ಮುಂದೆ ಬನ್ನಿ ಎಂದು ಕರೆ ನೀಡಲಾಗಿದೆ.
ವಾಟ್ಸಪ್ ಗ್ರೂಪ್ ನಲ್ಲಿ ಅಭಿಯಾನ ಶುರುವಾಗಿದ್ದು, ಮಾವಿನ ಹಣ್ಣಿನ ಮಾರ್ಕೆಟ್ ಹಿಂದೂಗಳದ್ದಾಗಬೇಕು. ಹಿಂದೂ ಯುವಕರೆ ಮುಂದೆ ಬನ್ನಿ ಎಂದು ಹಿಂದೂ ಸಂಘಟನೆಗಳು ಕರೆ ನೀಡಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…