Featured

ಹಾಸನ : ರೈಲೈ ಹಳಿ ಮೇಲೆ ಮತ್ತೆ ಭೂಕುಸಿತ – ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ – vishwanews24

ಹಾಸನ : ರೈಲೈ ಹಳಿ ಮೇಲೆ ಮತ್ತೆ ಭೂಕುಸಿತ – ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ :ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಸದ್ಯ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.ಕಳೆದ ಒಂದು ವಾರದ ಹಿಂದೆಯಷ್ಟೇ ಅದೇ ಸ್ಥಳದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಈಗ ಮಣ್ಣು ಕುಸಿದಿದೆ. ಇದರಿಂದಾಗಿ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಕಳೆದ ಅರ್ಧ ಗಂಟೆಯಿಂದ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಿಂತಿದೆ.

ಸದ್ಯ ರೈಲು ನಿಲುಗಡೆಯಿಂದ ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ಪರದಾಡುವಂತಾಗಿದೆ. . ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ಅಗಮಿಸಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

8 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

14 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

15 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

15 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

17 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

17 hours ago