ಹಾಸನ: ರಾಜ್ಯದ 25 ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಹಾಸನದಲ್ಲಿ ಜೆಡಿಎಸ್ ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿತ್ತು. ಈ ಕುತೂಹಲಕ್ಕೆ ತೆರೆ ಬಿದ್ದಿದ್ದು, ಜೆಡಿಎಸ್ ನಿಂದ ಸೂರಜ್ ರೇವಣ್ಣ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ರಾಜ್ಯದ 25 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಡಿಸೆಂಬರ್ 10ರಂದು ಮತದಾನ ನಡೆದ್ರೇ, ಡಿಸೆಂಬರ್ 14ರಂದು ಮತಎಣಿಕೆ ನಡೆದು, ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಘೋಷಣೆ ಬಾಕಿ ಇದೆ.
ಇದರ ನಡುವೆ ತೀವ್ರ ಕುತೂಹಲ ಮೂಡಿಸಿದ್ದಂತ ಹಾಸನ ಪರಿಷತ್ ಚುನಾವಣೆಗೆ ಜೆಡಿಎಸ್ ನಿಂದ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಕಣಕ್ಕೆ ಇಳಿದಿದ್ದಾರೆ. ಅಲ್ಲದೇ ಅಧಿಕೃತವಾಗಿ ಇಂದು ನಾಮಪತ್ರವನ್ನು ಕೂಡ ಸಲ್ಲಿಸಿದ್ದಾರೆ.
ಜೆಡಿಎಸ್ ಪರಿಷತ್ ಅಭ್ಯರ್ಥಿ ಸೂರಜ್ ರೇವಣ್ಣ ಅವರಿಗೆ, ತಂದೆ ರೇವಣ್ಣ, ತಾಯಿ ಭವಾನಿ, ಶಾಸಕರುಗಳಾದ ಎ.ಟಿ.ರಾಮಸ್ವಾಮಿ, ಸಿ.ಎನ್.ಬಾಲಕೃಷ್ಣ, ಶಿವಲಿಂಗೇಗೌಡ, ಲಿಂಗೇಶ್, ಕುಮಾರಸ್ವಾಮಿ ಸಂಸದ ಪ್ರಜ್ವಲ್ ನಾಮಪತ್ರ ಸಲ್ಲಿಸುವಂತ ಸಂದರ್ಭದಲ್ಲಿ ಸಾಥ್ ನೀಡಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…