ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು ಮತ್ತೊಬ್ಬರು ಮೃತಪಟ್ಟಿದ್ದಾರೆ.
ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್ಎಸ್ಎಲ್ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…