Featured

ಹಾಸನ: ಹೃದಯಾಘಾತ – ಸಾಫ್ಟ್‌ವೇ‌ರ್ ಇಂಜಿನಿಯ‌ರ್ ಸಾವು – vishwanews24

ಹಾಸನ: ಹೃದಯಾಘಾತ – ಸಾಫ್ಟ್‌ವೇ‌ರ್ ಇಂಜಿನಿಯ‌ರ್ ಸಾವು

ಹಾಸನ: ಸಕಲೇಶಪುರ ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸಾಫ್ಟ್‌ವೇ‌ರ್ ಇಂಜಿನಿಯ‌ರೊಬ್ಬರು ಹೃದಯಾಘಾತದಿಂದ ರವಿವಾರ ಸಂಜೆ ಮೃತಪಟ್ಟಿದ್ದಾರೆ.

ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರ ಉದ್ಯೋಗಿಯಾಗಿದ್ದ ಸಮರ್ಥ್ (26) ಮೃತ ಯುವಕ. ಕಳೆದ ಕೆಲವು ತಿಂಗಳುಗಳಿಂದ ‘ವರ್ಕ್ ಪ್ರಂ ಹೋಮ್’ ಸೌಲಭ್ಯ ಪಡೆದು ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದರು.

ನಿನ್ನೆ ಬೆಳಗಿನ ಜಾವದವರೆಗೆ ಕೆಲಸ ಮಾಡಿದ್ದ ಆತ ಸಂಜೆ ಎದ್ದು ನೀರು ಕುಡಿದ ನಂತರ ಹಠಾತ್ ಕುಸಿದು ಬಿದ್ದರು ಎನ್ನಲಾಗಿದೆ. ತಕ್ಷಣವೇ ಕುಟುಂಬಸ್ಥರು ವೈದ್ಯರನ್ನು ಕರೆಸಿದರೂ, ತಪಾಸಣೆ ವೇಳೆ ಸಮರ್ಥ್ ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

3 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

5 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

6 hours ago