ಹಾಸನ: ಸಕಲೇಶಪುರ ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸಾಫ್ಟ್‌ವೇರ್ ಇಂಜಿನಿಯರೊಬ್ಬರು ಹೃದಯಾಘಾತದಿಂದ ರವಿವಾರ ಸಂಜೆ ಮೃತಪಟ್ಟಿದ್ದಾರೆ.
ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರ ಉದ್ಯೋಗಿಯಾಗಿದ್ದ ಸಮರ್ಥ್ (26) ಮೃತ ಯುವಕ. ಕಳೆದ ಕೆಲವು ತಿಂಗಳುಗಳಿಂದ ‘ವರ್ಕ್ ಪ್ರಂ ಹೋಮ್’ ಸೌಲಭ್ಯ ಪಡೆದು ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದರು.
ನಿನ್ನೆ ಬೆಳಗಿನ ಜಾವದವರೆಗೆ ಕೆಲಸ ಮಾಡಿದ್ದ ಆತ ಸಂಜೆ ಎದ್ದು ನೀರು ಕುಡಿದ ನಂತರ ಹಠಾತ್ ಕುಸಿದು ಬಿದ್ದರು ಎನ್ನಲಾಗಿದೆ. ತಕ್ಷಣವೇ ಕುಟುಂಬಸ್ಥರು ವೈದ್ಯರನ್ನು ಕರೆಸಿದರೂ, ತಪಾಸಣೆ ವೇಳೆ ಸಮರ್ಥ್ ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದರು.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…