ಹಾಸನ: ಹಾಸನ ಜಿಲ್ಲೆಯಲ್ಲಿ 4ನೇ ತರಗತಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕಾಮುಕನನ್ನು ಪೊಲೀಸರು ಬಂಧಸಿದ ಘಟನೆ ನಡೆದಿದೆ.
ಬಂಧಿತನನ್ನು ಸುರೇಶ್ (21) ಎಂದು ಗುರುತಿಸಲಾಗಿದೆ. ಈತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕೊಲೆ ಮಾಡಿದ್ದನೆಂದು ತಿಳಿದುಬಂದಿದೆ.
ಡಿಸೆಂಬರ್ 12 ರಂದು ತನ್ನ ಬಾಲಕಿ ತನ್ನ ತಮ್ಮನೊಂದಿಗೆ ಜಾತ್ರೆಗೆ ತೆರಳಿದ್ದಳು. ಅಲ್ಲಿಂದಲೇ ಬಾಲಕಿಯನ್ನು ಆರೋಪಿ ತನ್ನ ಕಾಮತೃಷೆಗಾಗಿ ಕಿಡ್ನಾಪ್ ನಡೆಸಿದ್ದ. ಬಾಲಕಿ ಎರಡು ದಿನ ಕಳೆದರೂ ಮನೆಗೆ ಹಿಂತಿರುಗದಿದ್ದಾಗ ಕುಟುಂಬಸ್ಥರು ದೂರು ದಾಖಲಿಸಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ಬಾಲಕಿಯ ಮೃತದೇಹ ನೀರಿನ ಟ್ಯಾಂಕ್ ವೊಂದರಲ್ಲಿ ಪತ್ತೆಯಾಗಿತ್ತು.
ಪ್ರಕರಣ ಸಂಬಂಧ ಬಾಲಕಿ ನೆಲೆಸಿದ್ದ ಗ್ರಾಮದ ನಿವಾಸಿಯಾಗಿದ್ದ ಸುರೇಶ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…