ಶಿವಮೊಗ್ಗ: ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ.
ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೇ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ. ವನಿಷಾ, ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದರು. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…