Featured

ಹಾಸ್ಯ ನಟ ರಾಜು ಶ್ರೀವಾಸ್ತವ್ ವಿಧಿವಶ -Vishwanews24

ಹಾಸ್ಯ ನಟ ರಾಜು ಶ್ರೀವಾಸ್ತವ್ ವಿಧಿವಶ

ನವದೆಹಲಿ : ತಮ್ಮ ಹಾಸ್ಯದ ಮೂಲಕ ಎಲ್ಲರನ್ನೂ ನಗೆಗಡಲಲ್ಲಿ ತೇಲುವಂತೆ ಮಾಡುತ್ತಿದ್ದ ರಾಜು ಶ್ರೀವಾಸ್ತವ್ ವಿಧಿವಶರಾಗಿದ್ದಾರೆ.

ಅವರಿಗೆ 59 ವರ್ಷ ವಯಸ್ಸಾಗಿತ್ತು. ಆಗಸ್ಟ್ 10ರಂದು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ರಾಜು ಶ್ರೀವಾಸ್ತವ ಅವರಿಗೆ ಹೃದಯಾಘಾತವಾಗಿತ್ತು. ಅಂದೇ ದೆಹಲಿಯ ಏಮ್ಸ್‌ಗೆ ದಾಖಲಿಸಲಾಯಿತು. ಅಂದಿನಿಂದ ಅವರಿಗೆ ಪ್ರಜ್ಞೆ ಬಂದಿರಲಿಲ್ಲ.

ರಾಜು ಶ್ರೀವಾಸ್ತವ ಅವರು ಶಿಖಾ ಶ್ರೀವಾಸ್ತವ ಮತ್ತು ಇಬ್ಬರು ಮಕ್ಕಳಾದ ಅಂತರಾ ಮತ್ತು ಆಯುಷ್ಮಾನ್ ಅವರನ್ನು ಅಗಲಿದ್ದಾರೆ.

ಸ್ಟ್ಯಾಂಡ್‌ಅಪ್ ಕಾಮಿಡಿಯಾಗಿ ಹೆಸರು ಗಳಿಸಿದ್ದ ರಾಜು ಶ್ರೀವಾಸ್ತವ್ , ರೇಡಿಯೋ ಮತ್ತು ಟೇಪ್ ರೆಕಾರ್ಡರ್ ಯುಗದಲ್ಲೂ ಅವರ ಹಾಸ್ಯಗಳ ಕ್ಯಾಸೆಟ್‌ಗಳು ಬಹು ಬೇಡಿಕೆ ಪಡೆದಿತ್ತು.

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

16 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

16 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

17 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

17 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

18 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

19 hours ago