ನವದೆಹಲಿ : ತಮ್ಮ ಹಾಸ್ಯದ ಮೂಲಕ ಎಲ್ಲರನ್ನೂ ನಗೆಗಡಲಲ್ಲಿ ತೇಲುವಂತೆ ಮಾಡುತ್ತಿದ್ದ ರಾಜು ಶ್ರೀವಾಸ್ತವ್ ವಿಧಿವಶರಾಗಿದ್ದಾರೆ.
ಅವರಿಗೆ 59 ವರ್ಷ ವಯಸ್ಸಾಗಿತ್ತು. ಆಗಸ್ಟ್ 10ರಂದು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ರಾಜು ಶ್ರೀವಾಸ್ತವ ಅವರಿಗೆ ಹೃದಯಾಘಾತವಾಗಿತ್ತು. ಅಂದೇ ದೆಹಲಿಯ ಏಮ್ಸ್‌ಗೆ ದಾಖಲಿಸಲಾಯಿತು. ಅಂದಿನಿಂದ ಅವರಿಗೆ ಪ್ರಜ್ಞೆ ಬಂದಿರಲಿಲ್ಲ.
ರಾಜು ಶ್ರೀವಾಸ್ತವ ಅವರು ಶಿಖಾ ಶ್ರೀವಾಸ್ತವ ಮತ್ತು ಇಬ್ಬರು ಮಕ್ಕಳಾದ ಅಂತರಾ ಮತ್ತು ಆಯುಷ್ಮಾನ್ ಅವರನ್ನು ಅಗಲಿದ್ದಾರೆ.
ಸ್ಟ್ಯಾಂಡ್‌ಅಪ್ ಕಾಮಿಡಿಯಾಗಿ ಹೆಸರು ಗಳಿಸಿದ್ದ ರಾಜು ಶ್ರೀವಾಸ್ತವ್ , ರೇಡಿಯೋ ಮತ್ತು ಟೇಪ್ ರೆಕಾರ್ಡರ್ ಯುಗದಲ್ಲೂ ಅವರ ಹಾಸ್ಯಗಳ ಕ್ಯಾಸೆಟ್‌ಗಳು ಬಹು ಬೇಡಿಕೆ ಪಡೆದಿತ್ತು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…