ಹಿಂದಿ ಕಿರುತೆರೆಯ ಖ್ಯಾತ ನಟ ಸಮೀರ್ ಶರ್ಮ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ -Vishwanews24

ಮುಂಬೈ : ಹಿಂದಿ ಕಿರುತೆರೆಯ ಖ್ಯಾತ ನಟ ಸಮೀರ್ ಶರ್ಮ ಮುಂಬೈನ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

 

44 ವರ್ಷದ ಅವರು ಹೇ ರಿಶ್ತೆ ಹೇ ಪ್ಯಾರ್ ಕೆ ಧಾರಾವಾಹಿಯ ಮೂಲಕ ಹೆಸರುವಾಸಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮಲಾಡ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಜಾರ್ಜ್ ಫರ್ನಾಂಡೀಸ್ ಅವರು, ಪ್ರಸ್ತುತ ಪ್ರಕರಣ ದಾಖಲಿಸಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಮೀರ್‌ ಅವರ ಮನೆಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಮನೆಯ ವಾಚ್‌ಮ್ಯಾನ್‌ ಮೊದಲು ಸಮೀರ್‌ ಅವರು ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ನೋಡಿದ್ದು ಹತ್ತಿರ ಮನೆಯವರಿಗೆ ತಿಳಿಸಿದ್ದಾರೆ. ಸಮೀರ್‌ 2 ದಿನಗಳ ಹಿಂದೆಯೇ ಸಾವನ್ನಪ್ಪಿರುವ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

2020 ರಲ್ಲಿ ಸಿನಿಮಾ ಹಾಗೂ ಧಾರಾವಾಹಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮನ್‌ಮೀತ್ ಗ್ರೆವಾಲ್, ಪ್ರೇಕ್ಷಾ ಶರ್ಮ, ಸುಶಾಂತ್ ಸಿಂಗ್ ರಜಪೂತ್  ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

10 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

11 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

11 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

11 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

12 hours ago