Featured

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ

ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭಾನುವಾರ ಸಂಜೆ ಸುಮಾರು 5:30ರ ವೇಳೆಗೆ ಸಂಚಿತಾ ಅವರ ಸಹೋದರಿ ಅಂಜಲಿ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ನಟಿ ಸಂಚಿತಾ ಅವರು ತಮ್ಮ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ತುಲಿಂಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದು ಬಂದಿಲ್ಲ. ಸದ್ಯ ಅಚೋಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 194 ರ ಅಡಿಯಲ್ಲಿ ಅಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

21 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

22 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

22 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago