Featured

ಹಿಂದುಗಳ ಭಾವನೆಗೆ ಧಕ್ಕೆ – ಸುರತ್ಕಲ್‌ ಹಿಂದೂ ಜಾಗರಣ ವೇದಿಕೆಯ ವತಿಯಿಂದ ನಟ ಚೇತನ್ ವಿರುದ್ಧ ದೂರು ದಾಖಲು – Vishwanews24

ಸುರತ್ಕಲ್‌ : ಹಿಂದುಗಳ ಭಾವನೆಗೆ ಧಕ್ಕೆ – ಹಿಂದೂ ಜಾಗರಣ ವೇದಿಕೆಯ ವತಿಯಿಂದ ನಟ ಚೇತನ್ ವಿರುದ್ಧ ದೂರು ದಾಖಲು

ಮಂಗಳೂರು: ಕಾಂತಾರ ಕನ್ನಡ ಚಲನ ಚಿತ್ರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿರುವ ಚಿತ್ರ ನಟ ಚೇತನ್‌ ಕುಮಾರ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಸುರತ್ಕಲ್‌ ಸಮಿತಿ ಆರೋಪಿಸಿದ್ದು, ಖಂಡಿಸಿ ಚೇತನ್‌ ಕುಮಾರ್‌ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ನೀಡಿದೆ.

ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಪುಷ್ಪರಾಜ್‌ ಕುಳಾಯಿ ನೇತೃತ್ವದಲ್ಲಿ ಸುರತ್ಕಲ್‌ ಪೊಲೀಸ್‌ ಠಾಣಾಧಿಕಾರಿಗೆ ದೂರು ಸಲ್ಲಿಸಲಾಯಿತು.

ಬಂಟ್ವಾಳ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ – Vishwanews24

ಚಿತ್ರ ನಟ ಚೇತನ್‌ ಕುಮಾರ್‌ ಅವರು ಕಾಂತಾರ ಚಲನಚಿತ್ರವು ಸಮಸ್ತ ಹಿಂದೂ ಸಮಾಜಕ್ಕೆ ಸಂಬಂಧಿಸಿದ ಚಿತ್ರವಾಗಿದೆ.ಅದರೆ ನಟ ಚೇತನ್‌ ಕುಮಾರ್‌ ಹಿಂದೂ ಧರ್ಮ ಮತ್ತು ದೈವಕ್ಕೆ ಸಂಬಂಧವಿಲ್ಲ ಎಂಬ ಹೇಳಿಕೆ ನೀಡಿರುವುದು ಇಲ್ಲ ಸಲ್ಲದ ಆರೋಪವಾಗಿದೆ.

ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಯತ್ನವಾಗಿದೆ. ಇದು ಹಿಂದುಗಳ ಭಾವನೆಗೆ ಧಕ್ಕೆ ತರುವ ಹೇಳಿಕೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago