ಮಂಗಳೂರು: ಕಾಂತಾರ ಕನ್ನಡ ಚಲನ ಚಿತ್ರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿರುವ ಚಿತ್ರ ನಟ ಚೇತನ್ ಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಸುರತ್ಕಲ್ ಸಮಿತಿ ಆರೋಪಿಸಿದ್ದು, ಖಂಡಿಸಿ ಚೇತನ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದೆ.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಪುಷ್ಪರಾಜ್ ಕುಳಾಯಿ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣಾಧಿಕಾರಿಗೆ ದೂರು ಸಲ್ಲಿಸಲಾಯಿತು.
ಬಂಟ್ವಾಳ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ – Vishwanews24
ಚಿತ್ರ ನಟ ಚೇತನ್ ಕುಮಾರ್ ಅವರು ಕಾಂತಾರ ಚಲನಚಿತ್ರವು ಸಮಸ್ತ ಹಿಂದೂ ಸಮಾಜಕ್ಕೆ ಸಂಬಂಧಿಸಿದ ಚಿತ್ರವಾಗಿದೆ.ಅದರೆ ನಟ ಚೇತನ್ ಕುಮಾರ್ ಹಿಂದೂ ಧರ್ಮ ಮತ್ತು ದೈವಕ್ಕೆ ಸಂಬಂಧವಿಲ್ಲ ಎಂಬ ಹೇಳಿಕೆ ನೀಡಿರುವುದು ಇಲ್ಲ ಸಲ್ಲದ ಆರೋಪವಾಗಿದೆ.
ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಯತ್ನವಾಗಿದೆ. ಇದು ಹಿಂದುಗಳ ಭಾವನೆಗೆ ಧಕ್ಕೆ ತರುವ ಹೇಳಿಕೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…