Featured

ಹಿಂದುತ್ವ ಪ್ರತಿಪಾದನೆಯ ಶಿರೂರು ಶ್ರೀ ಗಳ ಅಸಹಜ ಸಾವಿನ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ತುಟಿ ಬಿಚ್ಚುತ್ತಿಲ್ಲ ಯಾಕೆ..? : ಅಮೃತ್ ಶೆಣೈ ಪ್ರಶ್ನೆ

ಹಿಂದುತ್ವ ಪ್ರತಿಪಾದನೆಯ ಶಿರೂರು ಶ್ರೀ ಗಳ ಅಸಹಜ ಸಾವಿನ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ತುಟಿ ಬಿಚ್ಚುತ್ತಿಲ್ಲ ಯಾಕೆ: ಅಮೃತ್ ಶೆಣೈ ಪ್ರಶ್ನೆ

ಉಡುಪಿ: ಇಂದು ಬೆಳಗ್ಗೆ ವಿಧಿವಶರಾದರ ಶೀರೂರು ಶ್ರೀಗಳ ಸಾವಿನ ಸುತ್ತ ನೂರಾರು ಅನುಮಾನಗಳು ಮೂಡುತ್ತಿದೆ ಆದ್ರೇ ಬಿಜೆಪಿಯ ಯಾವ ನಾಯಕರು ಕೂಡ ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸುತ್ತಿಲ್ಲ ವಿಶೇಷವಾಗಿ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಲ್ಲ ಸಲ್ಲದ ವಿಚಾರಗಳ ಬಗ್ಗೆ ವದಂತಿ ಹಬ್ನಿಸುವ ಇವರು ಇವತ್ತು ಉಡುಪಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಅದರಲ್ಲೂ ಹಿಂದೂ ಸಮಾಜದ ಸ್ವಾಮೀಜಿಯವರ ಅಸಹಜ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಸರಕಾರವನ್ನು ಒತ್ತಾಯಿಸುವುದಾಗಲಿ ಅಥಾವ ಯಾವುದೇ ರೀತಿಯ ಹೇಳಿಕೆ ನೀಡುತ್ತಿಲ್ಲ ಯಾಕೇ ಎಂದು ಎಐಸಿಸಿ ಸದಸ್ಯ ಮುಂದಿನ ಕಾಂಗ್ರೆಸ್ ಸಾಂಭವ್ಯ ಲೋಕಸಭಾ ಅಭ್ಯರ್ಥಿ ಅಮೃತ್ ಶೆಣೈ ಪ್ರಶ್ನಿಸಿದ್ದಾರೆ.

Vishwa News 24

Recent Posts

ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ  -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ  ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು…

1 hour ago

ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ -vishwanews24

ನಕಲಿ ಔಷಧಿಗಳ ಜಾಲ ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ ಬೆಂಗಳೂರು : ನಕಲಿ…

2 hours ago

ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ದಂಡ -vishwanews24

ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3 ಲಕ್ಷ ದಂಡ ಪುತ್ತೂರು : ಹಿಂದೂ…

2 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

16 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

17 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

18 hours ago