ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ : ಜಯಪ್ರಕಾಶ್ ಹೆಗ್ಡೆ -Vishwanews24

ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಒಂದು ರಾಜಕೀಯೇತರ ಹುದ್ದೆಯಾಗಿದ್ದು ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ತನ್ನನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ತಲಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದು, ಇದೊಂದು ರಾಜಕೀಯೇತರ ಹುದೊಯಾಗಿದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದ ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ, ಸಲ್ಲಿಸುತ್ತೇನೆ ಎಂದರು.

ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದ ಹುದ್ರದಲ್ಲಿ ಇಲ್ಲದಿದ್ರ ಕಲಸಮಾಡುವ ಶಕ್ತಿಯನ್ನು ಬೆಳಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದರ್ಯ ದಕಾಗಿ ಸದ ನಾನು ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನಮಕವಾಗಿ ಸಣ್ಣ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ, ರಾಜಕೀಯ ಕಲಸಗಳನ್ನು ಶಾಸಕನಾಗಿ ಮಂತ್ರಿಯಾಗಿ ಸಂಸದನಾಗಿ ಮಾಡಿದ್ರೆ ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದ ಹಿಂದುಳಿದ ವರ್ಗಗಳಿಗೆ ಶಕ್ತಿ ದಿ ಬುವ ಕೆಲಸವನ್ನು ಮಾಡುತ್ತೇನೆ ಎಂದು ಅವರು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago