Featured

ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮನವಿ : ಯಶ್‍ಪಾಲ್ ಸುವರ್ಣ -Vishwanews24

ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮನವಿ : ಯಶ್‍ಪಾಲ್ ಸುವರ್ಣ -Vishwanews24

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ ಲಕ್ಷ್ಮಣ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆಯವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸುವಂತೆ ಮನವಿ ಮಾಡಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ತಿಳಿಸಿದ್ದಾರೆ.

ಬೆಂಗಳೂರಿನ ಹಿಂದುಳಿದ ವರ್ಗಗಳ ಆಯೋಗದ ಕಚೇರಿಯಲ್ಲಿ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಬೇಡಿಕೆ, ಜ್ವಲಂತ ಸಮಸ್ಯೆಗಳು ಹಾಗೂ ಸರಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ನೆ. ಲ. ನರೇಂದ್ರ ಬಾಬು, ಆಯೋಗದ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

7 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

7 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

7 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

7 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

1 day ago