Featured

ಹಿಂದೂಗಳ ಪವಿತ್ರ ಗ್ರಂಥ ರಾಮಾಯಣ ಉರ್ದುವಿಗೆ ಅನುವಾದಿಸಿದ ಮುಸ್ಲಿಂ ಶಿಕ್ಷಕಿ!

ಕಾನ್ಪುರಮುಸ್ಲಿಂ ಶಿಕ್ಷಕಿ ಮಾಹಿ ತಲಾತ್ ಸಿದ್ಧಿಕಿ ಕೋಮುಸೌಹಾರ್ದದ ಸಂದೇಶ ಸಾರು ಉದ್ದೇಶದಿಂದ ಹಿಂದೂಗಳ ಪವಿತ್ರ ಗ್ರಂಥ ರಾಮಾಯಣವನ್ನು ಉರ್ದು ಭಾಷೆಗೆ ಅನುವಾದಿಸಿದ್ದಾರೆ.

ಮುಸ್ಲಿಂ ಸಮುದಾಯದವರು ರಾಮಾಯಣದಲ್ಲಿನ ಅನೇಕ ಉತ್ತಮ ಸಂದೇಶಗಳನ್ನು ತಿಳಿಯಲು ಅನುಕೂಲವಾಗಲಿ ಎಂದು ಈ ಕಾರ್ಯ ಮಾಡಿದ್ದೇನೆ. ಅನುವಾದ ಕಾರ್ಯಕ್ಕೆ ಎರಡು ವರ್ಷ ಹಿಡಿಯಿತು. ಶಾಂತಿ ಮತ್ತು ಭ್ರಾತೃತ್ವ ಸಾರುವ ಅನೇಕ ವಿಚಾರಗಳು ರಾಮಾಯಣದಲ್ಲಿದೆ. ಮೂಲ ಅರ್ಥದಲ್ಲಿ ಬದಲಾವಣೆಯಾಗದಂತೆ ಅನುವಾದ ಸಂದರ್ಭದಲ್ಲಿ ಎಚ್ಚರವಹಿಸಿದ್ದೆ ಎಂದು ತಲಾತ್ ಹೇಳಿದ್ದಾರೆ.

ಕಾನ್ಪುರ ನಿವಾಸಿ ಬದ್ರಿ ನಾರಾಯಣ ತಿವಾರಿ ಎಂಬುವರು ತಲಾತ್ ಗೆ ರಾಮಾಯಣದ ಪ್ರತಿ ನೀಡಿ ಉರ್ದುಗೆ ಅನುವಾದಿಸಲು ಸೂಚಿಸಿದ್ದರಂತೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago