ಕಾನ್ಪುರ: ಮುಸ್ಲಿಂ ಶಿಕ್ಷಕಿ ಮಾಹಿ ತಲಾತ್ ಸಿದ್ಧಿಕಿ ಕೋಮುಸೌಹಾರ್ದದ ಸಂದೇಶ ಸಾರು ಉದ್ದೇಶದಿಂದ ಹಿಂದೂಗಳ ಪವಿತ್ರ ಗ್ರಂಥ ರಾಮಾಯಣವನ್ನು ಉರ್ದು ಭಾಷೆಗೆ ಅನುವಾದಿಸಿದ್ದಾರೆ.
ಮುಸ್ಲಿಂ ಸಮುದಾಯದವರು ರಾಮಾಯಣದಲ್ಲಿನ ಅನೇಕ ಉತ್ತಮ ಸಂದೇಶಗಳನ್ನು ತಿಳಿಯಲು ಅನುಕೂಲವಾಗಲಿ ಎಂದು ಈ ಕಾರ್ಯ ಮಾಡಿದ್ದೇನೆ. ಅನುವಾದ ಕಾರ್ಯಕ್ಕೆ ಎರಡು ವರ್ಷ ಹಿಡಿಯಿತು. ಶಾಂತಿ ಮತ್ತು ಭ್ರಾತೃತ್ವ ಸಾರುವ ಅನೇಕ ವಿಚಾರಗಳು ರಾಮಾಯಣದಲ್ಲಿದೆ. ಮೂಲ ಅರ್ಥದಲ್ಲಿ ಬದಲಾವಣೆಯಾಗದಂತೆ ಅನುವಾದ ಸಂದರ್ಭದಲ್ಲಿ ಎಚ್ಚರವಹಿಸಿದ್ದೆ ಎಂದು ತಲಾತ್ ಹೇಳಿದ್ದಾರೆ.
ಕಾನ್ಪುರ ನಿವಾಸಿ ಬದ್ರಿ ನಾರಾಯಣ ತಿವಾರಿ ಎಂಬುವರು ತಲಾತ್ ಗೆ ರಾಮಾಯಣದ ಪ್ರತಿ ನೀಡಿ ಉರ್ದುಗೆ ಅನುವಾದಿಸಲು ಸೂಚಿಸಿದ್ದರಂತೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…