Featured

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ :  ಚಕ್ರವರ್ತಿ ಸೂಲಿಬೆಲೆ – Vishwanews24

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ :  ಚಕ್ರವರ್ತಿ ಸೂಲಿಬೆಲೆ

ಬೆಳಗಾವಿ: ಹಿಂದೂ ಕಾರ್ಯಕರ್ತರ ಹತ್ಯೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹಿಂದೂಧರ್ಮವನ್ನು ಪುನರ್‌ ಸಂಘಟಿಸುವ ಕೆಲಸ ಆಗಬೇಕಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

ನಗರದ ಸಮಾದೇವಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಕರ್ ಗಣೇಶೋತ್ಸವ ಅಂತಾ ಇಡೀ ರಾಜ್ಯ ಆಚರಣೆ ಮಾಡುತ್ತಿದೆ. ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಕೆಲಸ ಆಗಬೇಕಿದೆ. ಇತ್ತೀಚಿನ ದಿನಗಳಲ್ಲಿ ನೋಡಿದಾಗ ಹಿಂದೂಧರ್ಮದ ಕಾರ್ಯಕರ್ತರನ್ನು ದಾರಿಯಲ್ಲಿ ಹೇಗೆ ಬೇಕಾದರೂ ಕೊಲ್ಲಬಹುದು ಅಂದುಕೊಂಡಿದ್ದಾರೆ. ಹೀಗಾಗಿ ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಅಗತ್ಯತೆ ಇದೆ. ನಮ್ಮಲ್ಲಿರುವ ನ್ಯೂನತೆಯನ್ನು ಸರಿಪಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ : BREAKING _ ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ `ಗುಲಾಮ್ ನಬಿ ಆಜಾದ್’ ರಾಜೀನಾಮೆ – Vishwanews24 

ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ. ಸಾವರ್ಕರ್, ತಿಲಕ್‌ರು ಇಲ್ಲದೇ ಏನಿಲ್ಲ. ಎಲ್ಲರೂ ಸೇರಿ ವಿಶಿಷ್ಠವಾಗಿ ಗಣೇಶೋತ್ಸವ ಆಚರಣೆ ಮಾಡೋಣ. ಸಾವರ್ಕರ್ ಯಾರಿಗೋ ಒಬ್ಬರಿಗೆ ಸೇರಿದವರಲ್ಲ. ದೇಶಕ್ಕೆ ಸೇರಿರುವ ಸಾರ್ವಕರ್ ಅವರನ್ನು ಎಲ್ಲರೂ ಪ್ರತಿಷ್ಠಾಪನೆ ಮಾಡಬೇಕು ಎಂದು ಕರೆ ನೀಡಿದರು.

ಸತೀಶ ಜಾರಕಿಹೊಳಿ‌ ಅವರು ದೇವರ ಪೂಜೆಯನ್ನು ಧಿಕ್ಕರಿಸುತ್ತಾರೆ. ಆದರೆ ದೇಹವಿಲ್ಲದ ಸಾರ್ವಕರ್ ಅವರು ಸತೀಶ ಜಾರಕಿಹೊಳಿ‌ ಅವರನ್ನು ಗಣೇಶೋತ್ಸವ ಪೆಂಡಾಲ್ ವರೆಗೂ ಕರೆದುಕೊಂಡು ಬಂದಿದ್ದಾರೆ. ಸಾರ್ವಕರ್ ಬದುಕಿದ್ದಾಗ ಪ್ರೇರಣೆ ಕೊಟ್ಟಿದ್ದರಲ್ಲದೇ ಸತ್ತ ಮೇಲೂ ಅವರ ಆತ್ಮ ಪ್ರೇರಣೆ ಕೊಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ : ಪಣಜಿ : ಸೊನಾಲಿ ಪೋಗಟ್ ಸಾವು ಪ್ರಕರಣ ; ಇಬ್ಬರು ಸಹಾಯಕರ ಬಂಧನ – Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago