Featured

ಹಿಂದೂ ಎಂಬ ಪದವನ್ನು ತಂದಿದ್ದೇ ಕಾಂಗ್ರೆಸ್ ಪಕ್ಷ  : ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ – vishwanews24

ಜನರು  ಕಾಂಗ್ರೆಸ್ ಪಕ್ಷವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ; ಹಿಂದೂಗಳು ಅರ್ಥ ಮಾಡಿಕೊಳ್ಳಬೇಕು : ಸಂತೋಷ್‌ ಲಾಡ್‌

ಧಾರವಾಡ: ಹಿಂದೂ ಪದವನ್ನು ತಂದಿದ್ದೇ ಕಾಂಗ್ರೆಸ್‌ ಪಕ್ಷ  ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.‌

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ತೊಗಲು ಬೊಂಬೆಯಾಟ ಉತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ವೇಳೆ ಹಿಂದೂ ಎಂಬ ಪದವನ್ನು ತಂದಿದ್ದೇ ಕಾಂಗ್ರೆಸ್ ಪಕ್ಷ. ಈ ದೇಶದಲ್ಲಿ ಹಿಂದೂ ಎಂಬ ಪದವೇ ಇರಲಿಲ್ಲ. ಡಾ.ಅಂಬೇಡ್ಕರ್ ಹಿಂದೂ ಕೋಡ್‌ ಬಿಲ್ ತರದೇ ಇದ್ದಿದ್ರೆ ನಾವು ಹೀಗೆ ಇರುತ್ತಿರಲಿಲ್ಲ ಎಂದಿದ್ದಾರೆ.

ಹಿಂದೂ ಕೋಡ್‌ ಬಿಲ್ ತರದೇ ಇದ್ದಿದ್ರೆ ಶೂದ್ರರನ್ನು ಕರೆಯಿರಿ, ಬ್ರಾಹ್ಮಣ, ವೈಷ್ಯರನ್ನು ಕರೆಯಿಸಿ ಎಂಬ ವ್ಯವಸ್ಥೆ ಇರುತ್ತಿತ್ತು. ಇತಿಹಾಸವನ್ನು ಜನ ಓದುವುದಿಲ್ಲ. ಮಾಧ್ಯಮಗಳ ಮೂಲಕ ಸುಳ್ಳು ಹೇಳುವುದೇ ಇವತ್ತಿನ ರಾಜಕಾರಣದಲ್ಲಿ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಯವರು ಮಾತನಾಡ್ತಾರೆ. ನಮ್ಮ ಬಗ್ಗೆ ಹಿಗ್ಗಾಮುಗ್ಗಾ ಇಲ್ಲಸಲ್ಲದ ವಿಚಾರ ಮಾತಾಡ್ತಾರೆ. ಜನರು ಸಹ ಕಾಂಗ್ರೆಸ್ ಪಕ್ಷವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ಹಿಂದೂಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago