ಹಿಂದೂ ಕಾರ್ಯಕರ್ತರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ಶಾಸಕ ಹರೀಶ ಪೂಂಜ ಮನವಿ -Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿದೆಡೆಗಳಲ್ಲಿ ಅಮಾಯಕ ಗೋರಕ್ಷಕರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯುವಂತೆ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.