ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿದೆಡೆಗಳಲ್ಲಿ ಅಮಾಯಕ ಗೋರಕ್ಷಕರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾದ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯುವಂತೆ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…