ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಗಾದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದ್ದು, ದೌರ್ಜನ್ಯಕ್ಕೊಳಗಾದ ಯುವಕ ಅವಿನಾಶ್ ತಂದೆ ವೇಣುನಾಥ ನರಿಮೊಗರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಡಿ ವೈ ಎಸ್ ಪಿ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ಐ, ಪುತ್ತೂರು ಗ್ರಾಮಾಂತರ ಠಾಣೆಯ ಪಿಸಿ ಹರ್ಷಿತ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಸಿಆರ್‌ಪಿಸಿ 39/23 u/s 323,324,506 r/w 34IPC ಸೆಕ್ಷನ್ ಪ್ರಕಾರ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ಗೆ ವಹಿಸಲಾಗಿದೆ . ಈ ನಡುವೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ಐ ಹಾಗೂ ಪಿಸಿ ಹರ್ಷಿತ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪುತ್ತೂರು ಡಿವೈಎಸ್ಪಿ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…