ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣೆಯೂರು ಎಂಬ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂಬುದು ನನ್ನ ಬಳಿ ದಾಖಲೆ ಇದೆ ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು ಭಜನೆಗೆ ಹೋಗುತ್ತಿರುವಂತಹ ಹೆಣ್ಣು ಮಕ್ಕಳ ಬಗ್ಗೆ ಅಸಹ್ಯವಾಗಿ ಮಾತನಾಡಿರುತ್ತಾರೆ.
ತನ್ನ ಮನೆಯ ಹೆಣ್ಣು ಮಕ್ಕಳನ್ನು ಅಸಹ್ಯ ರೀತಿಯಲ್ಲಿ ನೋಡುವ ಮನಸ್ಥಿತಿ ಇರುವಂತಹ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯಿಂದ ಮಾತ್ರ ಇಂತಹ ಮಾತುಗಳು ಬರುವಂತಹದ್ದು ಒಬ್ಬ ಸರಕಾರಿ ಉನ್ನತ ಮಟ್ಟದ ಹುದ್ದೆಗಳಲ್ಲಿ ಇರುವಂತಹ ವ್ಯಕ್ತಿಯ ನಾಲಗೆಯಲ್ಲಿ ಇಂತಹ ಮಾತುಗಳು ಸಂಸ್ಕಾರ ಹೀನ ಮಾತುಗಳು ಬರುವುದು ಶೋಭೆಯಲ್ಲ.
ಹಿಂದೂ ಸಂಸ್ಕೃತಿಯಲ್ಲಿ ಸ್ತ್ರೀ ಯನ್ನು ಮಾತೆಯ ರೂಪದಲ್ಲಿ ನೋಡಿರುವುದು ಹೊರತು ಇವರಂತಹ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿಯ ಬಳಿ ಹೇಳಿಸಿಕೊಳ್ಳುವ ಪರಿಸ್ಥಿತಿ ನಮ್ಮ ಹಿಂದೂ ಸಮಾಜಕ್ಕೆ ಬಂದಿಲ್ಲ ಬಿಲ್ಲವ ಸಮಾಜದ ಮಾತೃಶಕ್ತಿ ಮತ್ತು ಭಜನಾ ಮಂಡಳಿಯ ಮಾತೃ ಶಕ್ತಿಗೆ ಮಾಡಿದ ಅವಮಾನಕ್ಕೆ ಹಾಗೂ ಹೆಣ್ಣು ಮಕ್ಕಳ ಚಾರಿತ್ರ್ಯವನ್ನು ವದೆ ಮಾಡಿರುವುದು ತೀವ್ರ ಖಂಡನೀಯ ಈತನ ವಿರುದ್ಧ ಪೊಲೀಸ ಇಲಾಖೆ ಸುಮೋಟೋ ಕೇಸ್ ಅನ್ನು ದಾಖಲಿಸಿ ಕೂಡಲೇ ಬಂಧಿಸಬೇಕು ಹಾಗೂ ಸರಕಾರ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಸರಕಾರ ಕೆಲಸದಿಂದ ವಜಾ ಮಾಡಿ ಬಿಲ್ಲವ ಸಮಾಜದ ಹೆಣ್ಣು ಮಕ್ಕಳಿಗೆ ನ್ಯಾಯವನ್ನು ಒದಗಿಸಬೇಕೆಂದು ಆಗ್ರಹಿಸುತ್ತೇನೆ ಇಲಾಖೆಯು ಈತನ ಮೇಲೆ ಕಾನೂನು ಕ್ರಮವನ್ನು ತೆಗೆದುಕೊಳ್ಳದೆ ಆತನನ್ನು ಬಂಧಿಸದೆ ಬಿಟ್ಟರೆ ಹಿಂದೂ ಸಮಾಜದ ಹೆಣ್ಣು ಮಕ್ಕಳು ನೇರ ಆತನಿಗೆ ಪೂರಕ್ಕೆ ಕl ಸೇವೆ ಮಾಡಬೇಕಾಗಿತ್ತು ಎಚ್ಚರಿಕೆ ಎಂದು ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ ಅವರು ತಿಳಿಸಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…